ADVERTISEMENT

ಫ್ಯಾಕ್ಟ್‌ ಚೆಕ್‌: ಸಿಖ್ ರೆಜಿಮೆಂಟ್‌ನಿಂದ ಚೀನಾ ಗಡಿಯಲ್ಲಿ ಗುರುದ್ವಾರ?

​ಪ್ರಜಾವಾಣಿ ವಾರ್ತೆ
Published 31 ಜನವರಿ 2022, 19:31 IST
Last Updated 31 ಜನವರಿ 2022, 19:31 IST
ಫ್ಯಾಕ್ಟ್ ಚೆಕ್: ಸಿಖ್ ರೆಜಿಮೆಂಟ್‌ನಿಂದ ಚೀನಾ ಗಡಿಯಲ್ಲಿ ಗುರುದ್ವಾರ?

ಭಾರತೀಯ ಸೇನೆಯಲ್ಲಿರುವ ಸಿಖ್ ರೆಜಿಮೆಂಟಿನ ಯೋಧರು ಚೀನಾ ಗಡಿಯಲ್ಲಿ ಗುರುದ್ವಾರವನ್ನು ನಿರ್ಮಿಸಿದ್ದು, ಸಿಖ್ ಧ್ವಜ ಸ್ಥಾಪಿಸಿದ್ದಾರೆ ಎಂಬ ಸುದ್ದಿ ಹರಡಿದೆ. ಇದನ್ನು ಪುಷ್ಟೀಕರಿಸುವ ವಿಡಿಯೊ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಶಾಸಕ ಸೌರಭ್ ಶ್ರೀವಾಸ್ತವ್ ಸೇರಿದಂತೆ ಹಲವರು ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹರ್ಪಾಲ್ ಸಿಂಗ್ ಎಂಬುವರು ಫೇಸ್‌ಬುಕ್‌ನಲ್ಲಿ ಅಪ್ಲೋಡ್ ಮಾಡಿರುವ ಈ ವಿಡಿಯೊವನ್ನು 25 ಸಾವಿರ ಜನರು ವೀಕ್ಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT