ADVERTISEMENT

ಕೊಂಡ ಹಾಯುವಾಗ ಬಿದ್ದು ವ್ಯಕ್ತಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 1 ಮೇ 2019, 14:46 IST
Last Updated 1 ಮೇ 2019, 14:46 IST

ಕನಕಪುರ ತಾಲ್ಲೂಕಿನ ಕೆರಳಾಳುಸಂದ್ರ ಗ್ರಾಮದಲ್ಲಿ ಬುಧವಾರ ಗ್ರಾಮದೇವತೆಯ ಕೊಂಡೋತ್ಸವದಲ್ಲಿ‌ ಕೊಂಡ ಹಾಯುವ ವೇಳೆ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.