ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಇವರೆಗೆ 4 ರಿಂದ 6 ಎಕರೆ ಅಗ್ನಿಗಾಹುತಿಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿಡಿಯೊ/ ಸವಿತಾ ಬಿ.ಆರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.