ADVERTISEMENT

85 ಜನರಿಗೆ ಮರುಜೀವ ನೀಡಿದ NDRF🚣‍♂🏊‍♂

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2019, 14:01 IST
Last Updated 10 ಆಗಸ್ಟ್ 2019, 14:01 IST

ಬೆಳ್ತಂಗಡಿ ಚಾರ್ಮಾಡಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ NDRF, ಇಬ್ಬರು ಗರ್ಭಿಣಿಯರು, ಎರಡು ಮಕ್ಕಳು ಸೇರಿ 85 ಜನರ ರಕ್ಷಣೆ ಮಾಡಿದೆ. ರಕ್ಷಣೆ ಮಾಡಲಾಗಿರುವ ಒಬ್ಬ ಗರ್ಭಿಣಿಗೆ ನಾಳೆ ಹೆರಿಗೆ ಆಗಲಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT