ADVERTISEMENT

ಸ್ಕೇಟಿಂಗ್: ಗಿನ್ನಿಸ್ ದಾಖಲೆ ಬರೆದ ಹುಬ್ಬಳ್ಳಿ ಬಾಲೆ ಓಜಲ್ ಎಸ್. ನಲವಡಿ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2019, 7:27 IST
Last Updated 14 ನವೆಂಬರ್ 2019, 7:27 IST

ಹುಬ್ಬಳ್ಳಿಯ 12 ವರ್ಷದ ಓಜಲ್.ಎಸ್. ನಲವಡಿ, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51.25 ಸೆಕೆಂಡ್ ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ, ಗಿನ್ನಿಸ್ ದಾಖಲೆ ಬರೆದಿದ್ದಾಳೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.