ADVERTISEMENT

ಕಾರಿನ ಸ್ಟೆಪ್ನಿಯಲ್ಲಿ ₹2.30 ಕೋಟಿ ಪತ್ತೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2019, 9:48 IST
Last Updated 27 ಏಪ್ರಿಲ್ 2019, 9:48 IST

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನ ಸ್ಟೆಪ್ನಿಯಲ್ಲಿ ₹ 2.3 ಕೋಟಿ ಪತ್ತೆಯಾಗಿದೆ. ಸದ್ಯ ವಶಕ್ಕೆ ಪಡೆದಿರುವ ಐ.ಟಿ ಅಧಿಕಾರಿಗಳು ಹಣ ಯಾರಿಗೆ ಸೇರಿದ್ದು ಎಂಬುದನ್ನು ಬಹಿರಂಗಪಡಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.