ಕೋಲ್ಕತ್ತ (ಪಿಟಿಐ): ನಟಿ ನಂದಿತಾ ದಾಸ್ ವಿಶ್ವದ ಪ್ರತಿಷ್ಠಿತ `ಅಂತರ ರಾಷ್ಟ್ರೀಯ ಮಹಿಳಾ ವೇದಿಕೆ~ (ಐಡಬ್ಲ್ಯೂಎಫ್) ಯಲ್ಲಿ ಸ್ಥಾನ ಪಡೆದಿದ್ದಾರೆ.
ಈ ವೇದಿಕೆಯಲ್ಲಿ ಸ್ಥಾನ ಪಡೆದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಇವರದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.