ADVERTISEMENT

ಅಂಧೇರಿ ಬಳಿ ರೈಲುಗಳ ಡಿಕ್ಕಿ: 6 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 17 ಜೂನ್ 2012, 19:30 IST
Last Updated 17 ಜೂನ್ 2012, 19:30 IST

ಮುಂಬೈ (ಐಎಎನ್‌ಎಸ್): ನಗರ ಹೊರವಲಯದಲ್ಲಿ ಭಾನುವಾರ ಬೆಳಗಿನ ಜಾವ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 6 ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ.

ಸಿಗ್ನಲ್ ಮತ್ತು ಟ್ರ್ಯಾಕ್‌ಗಳ ವಿಫಲತೆಯಿಂದಾಗಿ ಅಂಧೇರಿ ರೈಲ್ವೆ ನಿಲ್ದಾಣದ ಫ್ಲ್ಯಾಟ್‌ಫಾರಂ ಬಳಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ರೈಲಿಯಲ್ಲಿ ಪ್ರಯಾಣಿಸುತ್ತಿದ್ದ ಜನರು ತಮ್ಮ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ರಕ್ಷಣಾ ಸಿಬ್ಬಂದಿಗೆ ಒತ್ತಾಯಿಸಿ ರೈಲಿಗೆ ಕಲ್ಲು ಹೊಡೆದ ಘಟನೆಯೂ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.