
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಅಕ್ರಮ ಚಟುವಟಿಕೆ ತಡೆ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸಂಪುಟ ನಿರ್ಧರಿಸಿದೆ.
ಅಕ್ರಮ ಹಣಕಾಸು ವ್ಯವಹಾರ, ಭಯೋತ್ಪಾದಕರಿಗೆ ಹಣಕಾಸು ನೆರವು ಹಾಗೂ ನಕಲಿ ನೋಟು ಚಲಾವಣೆ ತಡೆಗಾಗಿ ಈ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಲು ಸರ್ಕಾರ ತೀರ್ಮಾನಿಸಿದೆ.
`ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕಾಯ್ದೆ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ~ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.