ಪನ್ನಾ/ಮೋರೆನಾ: ಅಕ್ರಮ ಮರಳು ಗಣಿಗಾರಿಕೆ ಕುರಿತು ತನಿಖೆ ನಡೆಸಲು ಇಲ್ಲಿನ ಅಜಯ್‌ಗಡ ಪ್ರದೇಶಕ್ಕೆ ತೆರಳಿದ್ದ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಕುಬರ್ ಸಿಂಗ್ ಎಂಬಾತನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಮಾಜಿ ದರೋಡೆಕೋರನೂ ಆದ ಸಿಂಗ್‌ನನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಮಹಾ ನಿರ್ದೇಶಕ ವಿದ್ ಪ್ರಕಾಶ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.