ನವದೆಹಲಿ (ಐಎಎನ್ಎಸ್): ಪಶ್ಚಿಮ ದೆಹಲಿಯ ಕೊಳೆಗೇರಿ ನರೇಲಾದ ಜೆಜೆ ಕಾಲೊನಿಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.