ADVERTISEMENT

ಅಡೆನ್ ಕೊಲ್ಲಿಯಲ್ಲಿ ಕಡಲ್ಗಳ್ಳರ ದಾಳಿ

ಏಜೆನ್ಸೀಸ್
Published 6 ಅಕ್ಟೋಬರ್ 2017, 14:23 IST
Last Updated 6 ಅಕ್ಟೋಬರ್ 2017, 14:23 IST
ಅಡೆನ್ ಕೊಲ್ಲಿಯಲ್ಲಿ ಕಡಲ್ಗಳ್ಳರ ದಾಳಿ
ಅಡೆನ್ ಕೊಲ್ಲಿಯಲ್ಲಿ ಕಡಲ್ಗಳ್ಳರ ದಾಳಿ   

ನವದೆಹಲಿ: ಅಡೆನ್‌ ಕೊಲ್ಲಿಯಲ್ಲಿ ಭಾರತೀಯ ನೌಕಾಪಡೆ ಹಾಗೂ ಕಡಲ್ಗಳ್ಳರ ನಡುವೆ ದಾಳಿ–ಪ್ರತಿ ದಾಳಿ ನಡೆದಿದೆ.

ಶುಕ್ರವಾರ ಮಧ್ಯಾಹ್ನ ನಡೆದ ಈ ದಾಳಿಯಲ್ಲಿ ಕನಿಷ್ಠ 12 ಮಂದಿ ಕಡಲ್ಗಳ್ಳರು ಭಾಗಿಯಾಗಿದ್ದರು ಎಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT