
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಮದುವೆಯಾಗುವುದಾಗಿ ನಂಬಿಸಿ 20 ವರ್ಷದ ಯುವತಿ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿದ ಆರೋಪಿಯೊಬ್ಬನಿಗೆ ದೆಹಲಿ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅತ್ಯಾಚಾರಕ್ಕೊಳಗಾದ ಯುವತಿಗೆ ಹುಟ್ಟಿದ ಮಗುವಿನ ಡಿಎನ್‌ಎ ಪರೀಕ್ಷೆ ಆಧಾರದ ಮೇಲೆ ಕೋರ್ಟ್ ಈ ಶಿಕ್ಷೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.