ADVERTISEMENT

ಅಧ್ಯಕ್ಷರಾಗಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2012, 19:40 IST
Last Updated 13 ಜನವರಿ 2012, 19:40 IST

ನವದೆಹಲಿ (ಪಿಟಿಐ): ಕಾಂಗ್ರೆಸ್ ಯುವ ಘಟಕವಾದ ಎನ್‌ಎಸ್‌ಯುಐನ ರಾಷ್ಟ್ರೀಯ ಅಧ್ಯಕ್ಷರಾಗಿ ರೋಹಿತ್ ಚೌಧರಿ ಶುಕ್ರವಾರ ನೇಮಕಗೊಂಡಿದ್ದಾರೆ.

ಘಟಕದ ಹಿಂದಿನ ಅಧ್ಯಕ್ಷ ಹೈಬಿ ಈಡನ್ ಅವರು ಕಳೆದ ವರ್ಷ ಕೇರಳ ವಿಧಾನಸಭೆಗೆ ಆಯ್ಕೆಯಾಗಿದ್ದರಿಂದ ಈ ಸ್ಥಾನ ತೆರವಾಗಿತ್ತು. ರೋಹಿತ್ 2003ರಲ್ಲಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.