ನವಡಾ, ಬಿಹಾರ (ಪಿಟಿಐ): ಹೌರಾ–ಗಯಾ ಎಕ್‌್ಸಪ್ರೆಸ್ ರೈಲು ಬರುತ್ತಿದ್ದ ವೇಳೆ ಹಳಿ ದಾಟಲು ಯತ್ನಿಸಿದ ಕಾರಿಗೆ ರೈಲು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿ ಇದ್ದ ಐವರು ಸತ್ತಿದ್ದು ಇತರರು ಗಾಯಗೊಂಡಿದ್ದಾರೆ. ನಾಲ್ವರು ಸ್ಥಳದಲ್ಲಿಯೇ ಸತ್ತಿದ್ದು, ಇನ್ನೊಬ್ಬ ಆಸ್ಪತ್ರೆಯಲ್ಲಿ ಕೊನೆಯುಸಿರೆ ಳೆದಿದ್ದಾನೆ ಎಂದು ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.