ನವದೆಹಲಿ (ಪಿಟಿಐ): ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಉಪ ನಾಯಕನನ್ನಾಗಿ, ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಪಕ್ಷದ ಮುಖ್ಯ ಸಚೇತಕರನ್ನಾಗಿ ಗುರುವಾರ ನೇಮಕ ಮಾಡಲಾಗಿದೆ.
ರಾಜ್ಯಸಭೆಯಲ್ಲಿ ಪಕ್ಷದ ನಾಯಕನ ಸ್ಥಾನಕ್ಕೆ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.