ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಗ ಜಯ್ ಶಾ, ‘ದಿ ವೈರ್’ ಸುದ್ದಿತಾಣದ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಎರಡೂ ಕಡೆಯವರಿಗೆ ಸೂಚಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.