ಹೈದರಾಬಾದ್: ಭಾರಿ ಮಳೆಯಿಂದಾಗಿ ಆಂಧ್ರದ ನದಿಗಳು ಉಕ್ಕಿಹರಿಯುತ್ತಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ರಾಜ್ಯ ಸರ್ಕಾರ ವಾಯುಪಡೆ ನೆರವು ಕೋರಲು ತೀರ್ಮಾನಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.