ADVERTISEMENT

ಆಯುಕ್ತರ ಬಂಧನ

​ಪ್ರಜಾವಾಣಿ ವಾರ್ತೆ
Published 13 ಜನವರಿ 2012, 19:40 IST
Last Updated 13 ಜನವರಿ 2012, 19:40 IST

ನವದೆಹಲಿ (ಪಿಟಿಐ): ಕೇಂದ್ರ ತೆರಿಗೆ ಆಯುಕ್ತ ಅನೂಪ್ ಕುಮಾರ್ ಶ್ರೀವಾತ್ಸವ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ.

ಇಬ್ಬರು ಉದ್ಯಮಿಗಳಿಂದ 40 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎನ್ನಲಾದ ಹಗರಣದಲ್ಲಿ ಸ್ಥಳೀಯ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೂಡಲೇ ಅವರನ್ನು ವಶಕ್ಕೆ ಪಡೆಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.