ಚಂಡೀಗಡ (ಪಿಟಿಐ): ಪ್ರಬಲ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಅಣ್ಣಾ ಹಜಾರೆ ತಂಡ ಮಂಗಳವಾರದಿಂದ ಪಂಜಾಬ್‌ನಲ್ಲಿ ಆಂದೋಲನ ನಡೆಸಲಿದೆ.
ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎರಡನೇ ಬಾರಿ ರಾಜ್ಯಕ್ಕೆ ಬರುತ್ತಿರುವ ಸಂದರ್ಭದಲೇ ಅಣ್ಣಾ ತಂಡ ಭೇಟಿ ನೀಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.