ನಾಗ್ಪುರ್: ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರ ದಲಿತ ವಿರೋಧಿ ಹೇಳಿಕೆಗಳ ವಿಡಿಯೊವೊಂದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ಈ ವಿಡಿಯೊ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ಆರ್ಎಸ್ಎಸ್, ರಾಹುಲ್ ಅವರು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಮತ್ತು ಸುಳ್ಳುಗಳ ಮೂಲಕ ಸಮಾಜವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.