ADVERTISEMENT

ಉಗ್ರರ ದಾಳಿ: ಯೋಧ ಸಾವು

ಪಿಟಿಐ
Published 28 ಮೇ 2018, 19:30 IST
Last Updated 28 ಮೇ 2018, 19:30 IST

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸೇನಾ ಶಿಬಿರದ ಮೇಲೆ ಭಾನುವಾರ ರಾತ್ರಿ ಉಗ್ರರು ನಡೆಸಿದ ದಾಳಿಯಲ್ಲಿ ರಾಜಸ್ಥಾನ ರೈಫಲ್ಸ್‌ನ ಒಬ್ಬ ಯೋಧ ಹಾಗೂ ನಾಗರಿಕ ಮೃತಪಟಿದ್ದಾರೆ.

ಗಾಯಗೊಂಡಿದ್ದ ಯೋಧ ಮತ್ತು ನಾಗರಿಕನನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT