ಲಖನೌ: ಉತ್ತರಪ್ರದೇಶದಲ್ಲಿ ಭಾರಿ ಮಳೆಗೆ ನಾಲ್ವರು ಮೃತಪಟ್ಟಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅಲಹಾಬಾದ್‌ನಲ್ಲಿ ಗರಿಷ್ಠ 161 ಮಿ.ಮೀ ದಾಖಲೆ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.