ಬೆಂಗಳೂರು: ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್. ಚಂದ್ರಶೇಖರ ನಾಯಕ ಅವರನ್ನು ಹಣಕಾಸು ಇಲಾಖೆ ಉಪ ಕಾರ್ಯದರ್ಶಿ– 3 ಆಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.