ADVERTISEMENT

ಉತ್ತರ ಪ್ರದೇಶದಲ್ಲಿ ಕೇಜ್ರಿವಾಲ್‌ ರೋಡ್‌ ಶೋ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2014, 19:30 IST
Last Updated 1 ಮಾರ್ಚ್ 2014, 19:30 IST

ಗಾಜಿಯಾಬಾದ್‌ (ಪಿಟಿಐ): ಉತ್ತರ ಪ್ರದೇಶದಲ್ಲಿ ಎಎಪಿಯ ಮೂರು ದಿನ­ಗಳ ರೋಡ್‌ ಶೋಗೆ ಪಕ್ಷದ ಮುಖಂಡ ಅರವಿಂದ ಕೇಜ್ರಿವಾಲ್‌ ಶನಿವಾರ ಚಾಲನೆ ನೀಡಿದರು. 

ನಂತರ ಮಾತನಾಡಿದ ಅವರು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿ­ದರು. ಒಂದು ವೇಳೆ, ಕೇಂದ್ರದಲ್ಲಿ ಬಿಜೆಪಿ ಅಧಿ­ಕಾರಕ್ಕೆ ಬಂದರೆ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ಹೀಗೆಯೇ ಮುಂದು­ವರಿಯ­ಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.