ADVERTISEMENT

ಉತ್ತರ ಭಾರತದಲ್ಲಿ ತೀವ್ರ ಚಳಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2012, 19:30 IST
Last Updated 10 ಜನವರಿ 2012, 19:30 IST

ನವದೆಹಲಿ(ಪಿಟಿಐ): ಕೆಲವು ದಿನಗಳಿಂದ ಸತತವಾಗಿ ಬೀಳುತ್ತಿರುವ ಮಂಜು ಹನಿ, ಮಳೆ ಹಾಗೂ ಬೀಸುತ್ತಿರುವ ತಣ್ಣನೆಯ ಗಾಳಿಗೆ ಉತ್ತರ ಭಾರತ ತೀವ್ರ ಚಳಿಯಲ್ಲಿ ನಡುಗಿದೆ.

ದೆಹಲಿಯಲ್ಲಿ ಭಾನುವಾರದಿಂದ ಉಷ್ಣಾಂಶ ಪ್ರಮಾಣ ಕುಸಿಯುತ್ತಿದ್ದು, ಮಂಗಳವಾರ ಕನಿಷ್ಠ ಉಷ್ಣಾಂಶ 4.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.