ಉತ್ತರ ಪ್ರದೇಶದ ಮುಜಪ್ಫರ್ನಗರದ ಬಾಗ್ಮತಿ ನದಿಗೆ ಸುಮಾರು 25 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ನೂತನ ಸೇತುವೆ ಶನಿವಾರ ಕುಸಿಯಿತು. ರಾಜ್ಯ ಸೇತುವೆ ನಿರ್ಮಾಣ ನಿಗಮ ನಿರ್ಮಿಸಿದ್ದ ಈ ಸೇತುವೆ ಸೆಪ್ಟೆಂಬರ್ ತಿಂಗಳಲ್ಲಿ ಉದ್ಘಾಟನೆಗೊಳ್ಳಬೇಕಿತ್ತು –ಪಿಟಿಐ ಚಿತ್ರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.