ಮುಂಬೈ (ಪಿಟಿಐ): ಶಿವಸೇನೆಯ ಮುಖವಾಣಿ `ಸಾಮ್ನಾ'ದ ಸಂಪಾದಕ ಸ್ಥಾನಕ್ಕೆ ಪಕ್ಷದ ಕಾರ್ಯನಿರ್ವಾಹಕ ಅಧ್ಯಕ್ಷ ಉದ್ಧವ್ ಠಾಕ್ರೆ ಅವರನ್ನು ಹೆಸರಿಸಲಾಗಿದೆ.
`ಪ್ರಬೋಧನ ಪ್ರಕಾಶನ ಸಂಸ್ಥೆಯ ಸಂಪಾದಕರನ್ನಾಗಿ ಉದ್ಧವ್ ಅವರನ್ನು ಹೆಸರಿಸಲಾಗಿದೆ' ಎಂದು ಪಕ್ಷದ ಹಿರಿಯ ಮುಖಂಡ ಸುಭಾಷ್ ದೇಸಾಯಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.