ನವದೆಹಲಿ (ಪಿಟಿಐ): ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಚರ್ಕರಿ ಕ್ಷೇತ್ರದಿಂದ ಪಕ್ಷದ ಹಿಂದುಳಿದ ವರ್ಗದ ಪ್ರಮುಖ ನಾಯಕಿ ಉಮಾಭಾರತಿ ಸ್ಪರ್ಧಿಸುವರು ಎಂದು ಬಿಜೆಪಿ ಬುಧವಾರ ಹೇಳಿದೆ.
ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಈ ವಿಷಯ ತಿಳಿಸಿದ್ದಾರೆ. ಮಾಯಾವತಿ ಅವರನ್ನು ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿಯಾಗಿ ಬಿಂಬಿಸಲಾಗುವುದೇ ಎಂಬುದರ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.