ADVERTISEMENT

ಉ.ಪ್ರ ಚುನಾವಣೆ: ಶೇ 59 ಮತದಾನ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2012, 19:30 IST
Last Updated 11 ಫೆಬ್ರುವರಿ 2012, 19:30 IST

ಲಖನೌ (ಪಿಟಿಐ):ಉತ್ತರ ಪ್ರದೇಶ ವಿಧಾನ ಸಭೆಗೆ ಶನಿವಾರ ನಡೆದ 2ನೇ ಹಂತದ ಚುನಾವಣೆಯಲ್ಲಿ ಶೇ 59ರಷ್ಟು ಮತದಾನವಾಗಿದೆ.

ಒಟ್ಟು 9 ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ಮತದಾನವಾಗಿದೆ. 1,098 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಯಂತ್ರದಲ್ಲಿ ಬಂಧಿಯಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ 55 ಕ್ಷೇತ್ರಗಳಲ್ಲಿ ಶೇ 63ರಷ್ಟು ಮತದಾನವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.