
ಪ್ರಜಾವಾಣಿ ವಾರ್ತೆಲಖನೌ (ಪಿಟಿಐ): ಕಾಂಗ್ರೆಸ್ ಮುಖಂಡ, ಒಂಬತ್ತು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಮೋದ್ ಶಾಸ್ತ್ರಿ ಮತ್ತು ಸಮಾಜವಾದಿ ಪಕ್ಷದ ಕನಕಲತಾ ಸಿಂಗ್ ಅವರು ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಶುಕ್ರವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.