ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜಪಾನಿನ ರಾಣಿ ಮಿಚಿಕೊ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋಮವಾರ ಕಂಡು ಬಂದ ಬಗೆ..ಜಪಾನ್ ರಾಜ ಅಕಿಹಿಟೊ ದಂಪತಿ ಆರು ದಿನಗಳ ಭಾರತ ಪ್ರವಾಸಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.