ADVERTISEMENT

ಎಚ್1ಎನ್1ಗೆ ಮಹಿಳೆ ಬಲಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2012, 19:30 IST
Last Updated 10 ಏಪ್ರಿಲ್ 2012, 19:30 IST

ಬುಂದಿ/ರಾಜಸ್ತಾನ (ಪಿಟಿಐ): ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಎಚ್1ಎನ್1 ವೈರ ಸ್‌ನಿಂದ  ಮಹಿಳೆಯೊಬ್ಬರು ಮೃತಪಟ್ಟಿದಾರೆ. ಮೃತರನ್ನು ನೀಲಮ್ಮ (52) ಎಂದು ಗುರುತಿಸಲಾಗಿದ್ದು, ಈಕೆ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಉದ್ಯೋಗಿ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.