ನಾಗಪುರ (ಪಿಟಿಐ): ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯ ಎತಾಪಲ್ಲಿ ತೆಹ್ಸಿಲ್‌ನಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಮೃತಪಟ್ಟಿದ್ದಾರೆ.
ಮೃತ ದೇಹಗಳನ್ನು ಹಾಗೂ ನಕ್ಸಲರು ತೊಟ್ಟಿದ್ದ ಸಮವಸ್ತ್ರಗಳನ್ನು ವಶಪಡಿಸಿಕೊಂಡಿದ್ದು ಎನ್‌ಕೌಂಟರ್ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.