ADVERTISEMENT

ಎನ್‌ಸಿಟಿಸಿ: ಸಿಎಂಗಳ ಸಭೆಗೆ ಜಯಲಲಿತಾ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2012, 19:30 IST
Last Updated 2 ಏಪ್ರಿಲ್ 2012, 19:30 IST

ಚೆನ್ನೈ (ಪಿಟಿಐ): ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರಕ್ಕೆ (ಎನ್‌ಸಿಟಿಸಿ) ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಬಲ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೇ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಸಹ ಇದಕ್ಕೆ ದನಿಗೂಡಿಸಿದ್ದಾರೆ.

`ಎನ್‌ಸಿಟಿಸಿ ಜಾರಿಯಿಂದ ರಾಜ್ಯದ ಅಧಿಕಾರ ದಮನವಾಗಲಿವೆ~ ಎಂದು ಜಯಾ ಆತಂಕ ವ್ಯಕ್ತಪಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.