
ಪ್ರಜಾವಾಣಿ ವಾರ್ತೆಮುಂಬೈ (ಐಎಎನ್‌ಎಸ್): ಅಚ್ಚರಿದಾಯಕ ಬೆಳವಣಿಗೆಯೊಂದರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ನಾಯಕ ಶರದ್ ಪವಾರ್ ಅವರು ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದ ಲ್ಲಿರುವ ತಮ್ಮ ಪಕ್ಷದ ಸಚಿವರ ರಾಜೀನಾಮೆಯನ್ನು ಪಡೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.