ಮುಂಬೈ: ಆಡಿಟ್ ಬ್ಯೂರೊ ಆಫ್ ಸರ್ಕ್ಯುಲೇಷನ್(ಎಬಿಸಿ)ನ 2013–14 ನೇ ಸಾಲಿನ ಅಧ್ಯಕ್ಷರಾಗಿ ಟಾಟಾ ಮೋಟಾರ್ಸ್ ಕಾರ್ಯನಿರ್ವಾಹಕ ನಿರ್ದೇಶಕ ರವೀಂದ್ರ ಪಿಶ್ರೋಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಎಚ್ಟಿ ಮೀಡಿಯಾದ ಎಂ.ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿಯಾಗಿದ್ದಾರೆ .
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.