ADVERTISEMENT

ಎರಡೂ ಕ್ಷೇತ್ರದಲ್ಲಿ ಗೆದ್ದ ಮೇಘಾಲಯ ಮುಖ್ಯಮಂತ್ರಿ

ಪಿಟಿಐ
Published 3 ಮಾರ್ಚ್ 2018, 19:30 IST
Last Updated 3 ಮಾರ್ಚ್ 2018, 19:30 IST
ಚುನಾವಣೆಯಲ್ಲಿ ಜಯಗಳಿಸಿದ ಮೇಘಾಲಯ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಮುಕುಲ್‌ ಸಂಗ್ಮಾ ಮತ್ತು ಅವರ ಪತ್ನಿ ಡಿಕ್ಕಂಚಿ
ಚುನಾವಣೆಯಲ್ಲಿ ಜಯಗಳಿಸಿದ ಮೇಘಾಲಯ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಮುಕುಲ್‌ ಸಂಗ್ಮಾ ಮತ್ತು ಅವರ ಪತ್ನಿ ಡಿಕ್ಕಂಚಿ   

ಶಿಲ್ಲಾಂಗ್‌: ಮೇಘಾಲಯ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಮುಕುಲ್‌ ಸಂಗ್ಮಾ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದ್ದಾರೆ.

ಸಂಗ್ಮಾ ಅವರು ತಮ್ಮ ತವರು ಕ್ಷೇತ್ರ ಅಂಪಾಟಿ ಮತ್ತು ಸಾಂಗ್‌ಸಕ್‌ ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಸಂಗ್ಮಾ ಅವರ ಪತ್ನಿ ಡಿಕ್ಕಂಚಿ ಡಿ. ಶಿರಾ ಅವರು ಕೂಡ ಮಹೇಂದ್ರಗಂಜ್‌ ವಿಧಾನಸಭಾ ಕ್ಷೇತ್ರದಿಂದ ಮೊದಲ ಸ್ಪರ್ಧೆಯಲ್ಲಿಯೇ ಗೆಲುವಿನ ನಗೆ ಬೀರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT