ಮುಂಬೈ: ಕಾರ್ಯ ನಿರ್ವಹಣೆಯ ಮಾರ್ಗದರ್ಶಿ ಸೂತ್ರ ಮತ್ತು ‘ತಿಳಿಯಿರಿ ನಿಮ್ಮ ಗ್ರಾಹಕರು’ (ಕೆವೈಸಿ) ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್, ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್ಗೆ ₹ 5 ಕೋಟಿ ದಂಡ ವಿಧಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.