ADVERTISEMENT

ಒಂದೇ ದಿನ ನೀರವ್‌ನ 21 ಸ್ಥಿರಾಸ್ತಿ ಮುಟ್ಟುಗೋಲು

ಪಿಟಿಐ
Published 24 ಫೆಬ್ರುವರಿ 2018, 19:30 IST
Last Updated 24 ಫೆಬ್ರುವರಿ 2018, 19:30 IST
ನೀರವ್ ಮೋದಿಯ ಕಚೇರಿಯೊಂದರಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಶುಕ್ರವಾರ ಪರಿಶೀಲನೆ ನಡೆಸುವಾಗ 10 ಸಾವಿರ ವಿದೇಶಿ ಕೈಗಡಿಯಾರಗಳು ಪತ್ತೆಯಾಗಿವೆ. ಕೈಗಡಿಯಾರಗಳ ಮೌಲ್ಯದ ಬಗ್ಗೆ ಇ.ಡಿ. ಯಾವುದೇ ಮಾಹಿತಿ ನೀಡಿಲ್ಲ. ಈ ಚಿತ್ರವನ್ನು ಇ.ಡಿ. ಶನಿವಾರ ಬಿಡುಗಡೆ ಮಾಡಿದೆ –ಪಿಟಿಐ ಚಿತ್ರ

ಮುಂಬೈ/ನವದೆಹಲಿ : ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚಿಸಿದ ಹಗರಣದಲ್ಲಿ ವಜ್ರ ವ್ಯಾಪಾರಿ ನೀರವ್ ಮೋದಿಗೆ ಸೇರಿದ 21 ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ಶನಿವಾರ ಮುಟ್ಟುಗೋಲು ಹಾಕಿಕೊಂಡಿದೆ. ಶನಿವಾರ ಮುಟ್ಟುಗೋಲು ಹಾಕಿಕೊಂಡ ಸ್ವತ್ತುಗಳ ಮೌಲ್ಯ ₹ 523.72 ಕೋಟಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.