ADVERTISEMENT

ಕಠುವಾ ಸಂತ್ರಸ್ತೆ ಗುರುತು ಬಹಿರಂಗ: ನಮಗೆ ಸಂಬಂಧಿಸಿದ ವಿಚಾರವಲ್ಲ ಎಂದ ಸಾಮಾಜಿಕ ಮಾಧ್ಯಮಗಳು

ಏಜೆನ್ಸೀಸ್
Published 18 ಮೇ 2018, 9:53 IST
Last Updated 18 ಮೇ 2018, 9:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದ ಗಮನ ಸೆಳೆದಿದ್ದ ಕಠುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಗೂಗಲ್‌, ಫೇಸ್‌ಬುಕ್‌, ಟ್ವಿಟರ್‌ ಸೇರಿದಂತೆ ಹಲವು ಸಾಮಾಜಿಕ ಮಾಧ್ಯಮ ಸಂಸ್ಥೆಗಳು ‘ಇದು ನಮಗೆ ಸಂಬಂಧಿಸಿದ ವಿಚಾರವಲ್ಲ’ ಎಂದು ಪ್ರತಿಕ್ರಿಯಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.