ADVERTISEMENT

ಕರ್ನಾಟಕದಲ್ಲಿ ಓವೈಸಿ ಪಕ್ಷ ಸ್ಪರ್ಧೆ

ಪಿಟಿಐ
Published 27 ಮಾರ್ಚ್ 2018, 19:30 IST
Last Updated 27 ಮಾರ್ಚ್ 2018, 19:30 IST

ಹೈದರಾಬಾದ್‌: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಂಸದ ಅಸಾದುದ್ದೀನ್‌ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷ ಸ್ಪರ್ಧಿಸಲಿದೆ.

ಎಷ್ಟು ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎನ್ನುವ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಪಕ್ಷವು ಏಕಾಂಗಿಯೇ ಸ್ಪರ್ಧಿಸಲಿದೆ. ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವ ಉದ್ದೇಶ ಇಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT