ADVERTISEMENT

ಕರ್ನಾಟಕದಲ್ಲಿ 60 ಸ್ಥಾನಗಳಿಗೆ ಶಿವಸೇನಾ ಏಕಾಂಗಿ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2018, 19:30 IST
Last Updated 1 ಏಪ್ರಿಲ್ 2018, 19:30 IST

ಮುಂಬೈ: ಕರ್ನಾಟಕದ ವಿಧಾನಸಭೆಯ ಚುನಾವಣೆಯಲ್ಲಿ ಮೈತ್ರಿಪಕ್ಷ ಬಿಜೆಪಿ ವಿರುದ್ಧ ಸುಮಾರು 60 ಸ್ಥಾನಗಳಿಗೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಶಿವಸೇನಾ ಸಂಸದ ಸಂಜಯ ರಾವುತ್‌ ಹೇಳಿದರು.

ಗೋವಾ, ಉತ್ತರ ಪ್ರದೇಶ ಮತ್ತು ಗುಜರಾತ್‌ಗಳಲ್ಲಿ ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಬಿಜೆಪಿ ಎದುರು ಪಕ್ಷ ಸ್ಪರ್ಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT