ಗುವಾಹಟಿ (ಪಿಟಿಐ): ಅನಾರೋಗ್ಯದಿಂದ ಬಳಲುತ್ತಿದ್ದ ಅಸ್ಸಾಂನ ಖ್ಯಾತ ಕವಿ ಹಾಗೂ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರೇನ್ ಭಟ್ಟಾಚಾರ್ಯ (80) ಬುಧವಾರ ಬೆಳಿಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
`ಹಿರೂ ದಾ~ ಎಂದೇ ಪ್ರಸಿದ್ಧರಾಗಿದ್ದ ಭಟ್ಟಾಚಾರ್ಯ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಜೋರಾತ್ನಲ್ಲಿ 1932 ರಲ್ಲಿ ಜನಿಸಿದ್ದ ಅವರು,ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸ್ದ್ದಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.