
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆಗಳಿದ್ದು, ನಿರೀಕ್ಷೆಯಂತೆ ವಿರೋಧ ಪಕ್ಷ ಕಾಂಗ್ರೆಸ್ ಸರಳ ಬಹುಮತ ಪಡೆಯುವ ಲಕ್ಷಣಗಳು ಸ್ಪಷ್ಟವಾಗಿವೆ ಎಂದು ಸಿಎನ್‌ಎನ್-ಐಬಿಎನ್ ಖಾಸಗಿ ಸುದ್ದಿ ವಾಹಿನಿ ಅಂದಾಜಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.