ADVERTISEMENT

ಕಾಂಡಾ ಶರಣು?

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2012, 19:30 IST
Last Updated 17 ಆಗಸ್ಟ್ 2012, 19:30 IST

ನವದೆಹಲಿ (ಪಿಟಿಐ): ಮಾಜಿ ಗಗನಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಮಾಜಿ ಸಚಿವ ಗೋಪಾಲ್ ಕಾಂಡಾ ಅವರ ಸೋದರ ಗೋವಿಂದ್ ಕಾಂಡಾ ಅವರನ್ನು ಪೊಲೀಸರು ಶುಕ್ರವಾರ ತಡ ರಾತ್ರಿ ಬಂಧಿಸಿದ್ದಾರೆ. ಗೋಪಾಲ್ ಕೂಡ ಶರಣಾಗಲಿದ್ದಾರೆ ಎಂದು ಗೋವಿಂದ್ ತಿಳಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.