ADVERTISEMENT

ಕಾನ್‌ಸ್ಟೆಬಲ್‌ ಆತ್ಮಹತ್ಯೆ

ಪಿಟಿಐ
Published 4 ಮಾರ್ಚ್ 2018, 19:30 IST
Last Updated 4 ಮಾರ್ಚ್ 2018, 19:30 IST

ಚೆನ್ನೈ: ಜಯಲಲಿತಾ ಅವರ ಸ್ಮಾರಕ ರಕ್ಷಣೆಗೆ ನಿಯೋಜನೆಗೊಂಡಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಎಂ.ಅರುಣ್‌ರಾಜ್‌ (28) ರೈಫಲ್‌ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಕುರಿತ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.