ನವದೆಹಲಿ (ಪಿಟಿಐ): ಈಶಾನ್ಯ ರಾಜ್ಯಗಳ ಗಡಿಯೊಳಗೆ ಅಕ್ರಮವಾಗಿ ನುಸುಳುವವರ ವಿರುದ್ಧ ಕ್ರಮ ಕೈಗೊಳ್ಳಲು ಮ್ಯಾನ್ಮಾರ್‌ನೊಂದಿಗೆ ಭಾರತ ಮಾತುಕತೆ ನಡೆಸಲಿದೆ. ಎರಡೂ ದೇಶಗಳ ಗೃಹ ಕಾರ್ಯದರ್ಶಿಗಳು ಜ.19ರಂದು ಮ್ಯಾನ್ಮಾರ್‌ನ ನೈಪೈಟ್ವ ನಗರದಲ್ಲಿ ಸಭೆ ನಡೆಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.