ADVERTISEMENT

ಕಾರ್ಯದರ್ಶಿಗೆ ಬಸ್ಕಿ ಹೊಡೆಸಿದ ಮಹಿಳಾ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 5 ಮೇ 2016, 11:15 IST
Last Updated 5 ಮೇ 2016, 11:15 IST

<p>ಭೋಪಾಲ್‌ : ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಶೌಚಾಲಯದ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಹಣ ನುಂಗಿದ್ದ ಪಂಚಾಯ್ತಿ ಕಾರ್ಯದರ್ಶಿಗೆ ಇಲ್ಲಿನ ಜಿಲ್ಲಾ ಪಂಚಾಯ್ತಿ ಸಿಇಒ ಗ್ರಾಮಸ್ಥರ ಸಮ್ಮುಖದಲ್ಲಿ ಬಸ್ಕಿ ಹೊಡೆಸಿದರು.</p></p>

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.