
ಪ್ರಜಾವಾಣಿ ವಾರ್ತೆನವದೆಹಲಿ: ಕರ್ನಾಟಕವು ಕಾವೇರಿ ನದಿ ಪಾತ್ರದ ಅಣೆಕಟ್ಟುಗಳಿಂದ ಅಧಿಕ ನೀರು ಹರಿಸಿಕೊಳ್ಳುತ್ತಿದೆ ಎಂದು ದೂರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.